Mangalore: ಹಲ್ಲೆಗೊಳಗಾದ ಕಾರ್ಯಕರ್ತನನ್ನು ಭೇಟಿ ಮಾಡಿದ ಚೌಟ
Wednesday, June 5, 2024
ಮಂಗಳೂರು: ಬಿಜೆಪಿಯ ಕಾರ್ಯಕರ್ತ, ಕಳೆಂಜ ಗ್ರಾಮದ ಯುವ ಮುಖಂಡ ರಾಜೇಶ್ ಎಂ.ಕೆ. ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆದ ಹಿನ್ನೆಲೆ ಉಜಿರೆ ಬೆನಕ ಆಸ್ಪತ್ರೆಗೆ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಆರೋಗ್ಯ ವಿಚರಿಸಲಾಯಿತು.