Mangalore: ಜಮ್ಮು ಕಾಶ್ಮೀರದಲ್ಲಿ ಭಯೋತ್ಪದನಾ ಕೃತ್ಯ-ತಪ್ಪಿತಸ್ಥರ ಮೇಲೆ ಉಗ್ರ ಕ್ರಮಕ್ಕೆ ವಿ.ಹೆಚ್.ಪಿ. ಮನವಿ

Mangalore: ಜಮ್ಮು ಕಾಶ್ಮೀರದಲ್ಲಿ ಭಯೋತ್ಪದನಾ ಕೃತ್ಯ-ತಪ್ಪಿತಸ್ಥರ ಮೇಲೆ ಉಗ್ರ ಕ್ರಮಕ್ಕೆ ವಿ.ಹೆಚ್.ಪಿ. ಮನವಿ


ಮಂಗಳೂರು: ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪದನಾ ಕೃತ್ಯವನ್ನು ಖಂಡಿಸಿ, ತಪ್ಪಿತಸ್ಥರ ಮೇಲೆ ಉಗ್ರ ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾಧಿಕಾರಿಗಳ ಮುಖೇನ ರಾಷ್ಟ್ರಪತಿಗಳಿಗೆ  ಮಂಗಳೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಮನವಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಜಿಲ್ಲಾ ಸಂಯೋಜಕ್ ನವೀನ್ ಮೂಡುಶೆಡ್ಡೆ, ಸಹ ಸಂಯೋಜಕ್ ಪ್ರೀತಮ್ ಕಾಟಿಪಳ್ಳ, ಸಹ ಸುರಕ್ಷಾ ಪ್ರಮುಖ್ ಮನೋಜ್ ವೀರನಗರ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article