.jpeg)
Mangalore: ಸರ್ಕಾರಿ-ಅನುದಾನಿತ ಕನ್ನಡ ಮಾಧ್ಯಮ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮನಪಾದಿಂದ ವಿದ್ಯಾರ್ಥಿ ವೇತನ
Friday, June 28, 2024
ಮಂಗಳೂರು: ಮನಪಾ ವ್ಯಾಪ್ತಿಗೆ ಒಳಪಟ್ಟ ಸರ್ಕಾರಿ ಕನ್ನಡ ಮಾಧ್ಯಮ ಮತ್ತು ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು 90% ಅಥವಾ ಅದಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ತೆರಿಗೆ ಅಫಿಲು ಸ್ಥಾಯಿ ಸಮಿತಿಗೆ ಅಥವಾ ಮೇಯರ್ ಅವರಿಗೆ ಜುಲೈ 31 ರೊಳಗೆ ಅರ್ಜಿ ಸಲ್ಲಿಸಬುಹುದು ಎಂದು ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.