ಮಂಗಳೂರು: ಜೂ.3 ರಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತದಾನವನ್ನು ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ಅವರ ಪುತ್ರಿ ದೀಕ್ಷಾ ರೈ ಅವರು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿ ಬೂತ್‌ನ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.