ದಕ್ಷಿಣ ಕನ್ನಡ Mangalore: ಮತ ಚಲಾಯಿಸಿದ ಶಾಸಕ ಡಾ. ಭರತ್ ಶೆಟ್ಟಿ ವೈ. Monday, June 3, 2024 ಮಂಗಳೂರು: ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುತ್ತಿದ್ದು ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಮಂಗಳೂರು ನಗರದ ಹೃದಯ ಭಾಗದಲ್ಲಿರುವ ವಿಶ್ವವಿದ್ಯಾಲಯ ಕಾಲೇಜು ಮಂಗಳೂರು ಇಲ್ಲಿ ಮತ ಚಲಾಯಿಸುವ ಮೂಲಕ ಪ್ರಜಾ ಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿದರು.