Mangalore: ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಶಾಸಕ ಕಾಮತ್ ಭಾಗಿ

Mangalore: ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಶಾಸಕ ಕಾಮತ್ ಭಾಗಿ


ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು.

ಪೂರ್ವ ನಿರ್ಧರಿತ ವಿಷಯ ಸೂಚಿಗಳ ಮೇಲೆ ನಡೆದ ಈ ಸಭೆಯಲ್ಲಿ ಮೂಡಾ ವ್ಯಾಪ್ತಿಯ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಯಿತು. 

ಮೂಡಾದ ಅಧಿಕಾರಿಗಳ ಸಹಿತ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article