Moodubidire: ಕೋಳಿ ಅಂಕಕ್ಕೆ ಪೊಲೀಸರಿಂದ ದಾಳಿ-3 ಬೈಕ್-ಕೋಳಿಗಳು ವಶ

Moodubidire: ಕೋಳಿ ಅಂಕಕ್ಕೆ ಪೊಲೀಸರಿಂದ ದಾಳಿ-3 ಬೈಕ್-ಕೋಳಿಗಳು ವಶ

ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ಗ್ರಾ.ಪಂ.ವ್ಯಾಪ್ತಿಯ ಮಕ್ಕಿ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿದ ಮೂರು ಬೈಕ್ ಮತ್ತು ಕೋಳಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ನಡೆದಿದೆ.

ಕೋಳಿ ಅಂಕ ನಡೆಯುತ್ತಿರುವ ಬಗ್ಗೆ  ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ಈ ಸಂದರ್ಭ ಆಡುತ್ತಿದ್ದವರು ಪರಾರಿಯಾಗಿದ್ದಾರೆ.

ಕೋಳಿ ಅಂಕದಲ್ಲಿ ಪಾಲ್ಗೊಂಡವರು ಎಳೆ ಪ್ರಾಯದವರಾಗಿದ್ದಾರೆನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article