Moodubidire: ಯೋಗ ಭಾಷಣ-ವಿರಾಟ್ ಕೃಷ್ಣ ಪ್ರಥಮ

Moodubidire: ಯೋಗ ಭಾಷಣ-ವಿರಾಟ್ ಕೃಷ್ಣ ಪ್ರಥಮ


ಮೂಡುಬಿದಿರೆ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಉಡುಪಿಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಯುರ್ವೇದ ಮತ್ತು ಯೋಗ ಚಿಕಿತ್ಸಾ ವಿಭಾಗ ಮಕ್ಕಳಿಗಾಗಿ ಏರ್ಪಡಿಸಿದ ಯೋಗದ ಮಹತ್ತ್ವದ ಕುರಿತ ಭಾಷಣ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಪುತ್ತಿಗೆಯ ಆಳ್ವಾಸ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿ ವಿದ್ಯಾರ್ಥಿ ವಿರಾಟ್ ಕೃಷ್ಣ ಪ್ರಥಮ ಸ್ಥಾನ ಪಡೆದಿದ್ದಾರೆ.  

ಬಹುಮಾನ ವಿತರಣಾ ಕಾರ್ಯಕ್ರಮವು ಜೂ.21 ರಂದು ಉಡುಪಿಯ ಎ.ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ಯೋಗ ದಿನಾಚರಣೆ ಸಮಾರಂಭದಲ್ಲಿ ನಡೆಯಲಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article