Moodubidire: ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ಸ್ಪೂರ್ತಿ ವಿಶೇಷ ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ

Moodubidire: ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ಸ್ಪೂರ್ತಿ ವಿಶೇಷ ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ


ಮೂಡುಬಿದಿರೆ:  ಇಲ್ಲಿನ ಅರಮನೆ ಬಾಗಿಲು ಬಳಿ ಇರುವ ಸ್ಫೂರ್ತಿ ವಿಶೇಷ  ಶಾಲೆಯ ಮಕ್ಕಳಿಗೆ ಮಂಗಳೂರಿನ‌ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ ) ಮಂಗಳೂರು ಇದರ ವತಿಯಿಂದ ರೂ 25000 ಮೌಲ್ಯದ  ಪಠ್ಯ ಪುಸ್ತಕ, ಕಲಿಕಾ ಸಾಮಗ್ರಿಗಳು ಹಾಗೂ ಹೆಣ್ಣು ಮಕ್ಕಳಿಗಾಗಿ ಸಾನಿಟರಿ ಪ್ಯಾಡ್ ಬರ್ನಿಂಗ್ ಮಿಷನ್ ಅನ್ನು ಕೊಡುಗೆಯಾಗಿ ನೀಡಿದರು.

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್  ನ ಮುಖ್ಯಸ್ಥರಾದ ಅರ್ಜುನ್ ಭಂಡಾರ್ಕರ್ ಆಂಡ್ ಭಾಗ್ಯಶ್ರೀ ಭಂಡಾರ್ಕರ್, ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯ ಸಂಸ್ಥಾಪಕ ಪ್ರಕಾಶ್ ಜೆ.ಶೆಟ್ಟಿಗಾರ್, ಶಾಲಾ ಮುಖ್ಯ ಶಿಕ್ಷಕಿ ಮತ್ತು ಸಿಬಂದಿ ವರ್ಗದವರು ಈ ಸಂದರ್ಭ  ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article