ಸುದ್ದಿಗಳು Newdelhi: ಮೂರನೇ ಬಾರಿಗೆ ಮೋದಿ ಪ್ರಮಾಣ ವಚನ ಸ್ವೀಕಾರ Sunday, June 9, 2024 ನವದೆಹಲಿ: ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.ರಾಷ್ಟ್ರಪತಿ ದ್ರೌಪತಿ ಮೂರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಬೋಧಿಸಿದರು.