Thenkanidiyoor: ಬಿ.ಎಸ್.ಡಬ್ಲ್ಯೂ ವಿಭಾಗದಲ್ಲಿ ಪ್ರಥಮ ರ‍್ಯಾಂಕ್
Monday, June 3, 2024
ಉಡುಪಿ: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದದ ತೃತೀಯ ಬಿ.ಎಸ್.ಡಬ್ಲ್ಯೂ. ವಿದ್ಯಾರ್ಥಿನಿ ಅನ್ವಿತಾ ಜಿ.ವಿ. ಅವರು ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಬಿ.ಎಸ್.ಡಬ್ಲ್ಯೂ. ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ.
ಕಾಲೇಜಿನ 31 ವರ್ಷದ ಇತಿಹಾಸದಲ್ಲಿ ಪದವಿ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಬಂದಿರುವುದು ಇದೇ ಮೊದಲು.