ಬೆಂಗಳೂರು ಸುದ್ದಿಗಳು Bangalore: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ Thursday, July 11, 2024 ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇಂದು ನಿಧನರಾದರು.ಅಪರ್ಣಾ ಅವರು ಕಳೆದ ಕೆಲವು ದಿನಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.