
Beltangadi/Bantwal: ಬೆಳ್ತಂಗಡಿ-ಬಂಟ್ವಾಳ ತಾಲೂಕಿನ ಶಾಲಾ ಮಕ್ಕಳಿಗೆ ಇಂದು ರಜೆ
Thursday, July 4, 2024
ಬೆಳ್ತಂಗಡಿ/ಬಂಟ್ವಾಳ: ಜು3 ರಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ತೋಡು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿರುವ ಕಾರಣ ಜು.4 ರಂದು ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಳ್ತಂಗಡಿ ಹಾಗೂ ಬಂಟ್ವಾಳ ತಹಶೀಲ್ದಾರ್/ಬಿ.ಇ.ಒ.ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.