D.K.: ಇಂದು ದ.ಕ. ಜಿಲ್ಲಾ ಶಾಲೆ, ಪಿಯುಪಿ ವಿದ್ಯಾರ್ಥಿಗಳಿಗೆ ರಜೆ
Monday, July 15, 2024
ಮಂಗಳೂರು: ದ.ಕ. ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವುದರಿಂದ ಇಂದು ಜಿಲ್ಲೆಯ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.