ಉಡುಪಿ ಜು.26 ರಂದು ಶ್ರೀ ಬಗಳಾಂಬ ತಾಯಿ ದೇಗುಲದಲ್ಲಿ ಸಾಮೂಹಿಕ ದುರ್ಗಾದೀಪ ನಮಸ್ಕಾರ Tuesday, July 23, 2024 ಕುಂದಾಪುರ: ಇಲ್ಲಿನ ಚಿಕ್ಕನ್‌ಸಾಲ್ ರಸ್ತೆಯಲ್ಲಿರುವ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಜು. 26 ರಂದು ಸಂಜೆ 6 ಗಂಟೆಗೆ 'ಸಾಮೂಹಿಕ ದುರ್ಗಾದೀಪ ನಮಸ್ಕಾರ ಪೂಜೆ' ನಡೆಯಲಿದೆ.ರಾತ್ರಿ 8 ಗಂಟೆಗೆ ಮಹಾಪೂಜೆ ನಂತರ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ.