ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.20 ರಂದು ರಜೆ
Friday, July 19, 2024
ಮಂಗಳೂರು: ನಿರಂತರವಾಗಿ ದ.ಕ. ಜಿಲ್ಲೆಯಲ್ಲಿ ಮಳಡಯಾಗುತ್ತಿದ್ದು ರೆಡ್ ಅಲರ್ಟ್ ಘೊಷಣೆಯಾಗಿದ್ದು, ಮುನ್ನೆಚ್ಚರಿಕೆಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶನಿವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.