ಜು.24 ರಂದು ಮೇಯರ್ ಫೊನ್-ಇನ್
Saturday, July 20, 2024
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ನೇರ ಫೊನ್-ಇನ್ ಕಾರ್ಯಕ್ರಮ ಜುಲೈ 24ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಮಹಾನಗರಪಾಲಿಕೆ ಮಹಾಪೌರರ ಕೊಠಡಿಯಲ್ಲಿ ನಡೆಯಲಿದೆ. ಸಾರ್ವಜನಿಕರು ತಮ್ಮ ಅಹವಾಲುಗಳಿದ್ದಲ್ಲಿ ದೂರವಾಣಿ ಸಂಖ್ಯೆ: 0824-2220301, 0824-2220318 ಸಂಪರ್ಕಿಸುವಂತೆ ಮಹಾನಗರಪಾಲಿಕೆಯ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.