Mangalore: ದ.ಕ. ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ಜು.18 ರಂದು ರಜೆ

Mangalore: ದ.ಕ. ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ಜು.18 ರಂದು ರಜೆ


ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುನ್ನೆಚ್ಚರಿಕೆಯಿಂದ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article