
Mangalore: ದಕ್ಷಿಣ ಆಫ್ರಿಕಾದಲ್ಲಿ ನಡೆದ ಚಾಂಪಿಯನ್ ಶಿಪ್‌ನಲ್ಲಿ ಅಕ್ಷತಾ ಪೂಜಾರಿ ಅವರಿಗೆ ಚಿನ್ನ
Sunday, July 7, 2024
ಮಂಗಳೂರು: ಕಾರ್ಕಳದ ಅಕ್ಷತಾ ಪೂಜಾರಿ ಬೋಳ ಅವರು ದಕ್ಷಿಣ ಆಫ್ರಿಕಾದ ಪೊಚೆಫ್ಸ್ಟೋಮ್‌ನಲ್ಲಿ ಶನಿವಾರ ನಡೆದ ಏಷ್ಯಾ-ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್‌ಪ್ರೆಸ್ ಚಾಂಪಿಯನ್‌ಷಿಪ್‌ನ ಸೀನಿಯರ್ ವಿಭಾಗದಲ್ಲಿ 52 ಕೆ.ಜಿ. ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.