ಮೇಯರ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ ಸಭೆ

ಮೇಯರ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ ಸಭೆ


ಮಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರೀಮಿಯಂ ಎಫ್.ಎ.ಆರ್ ನಿಧಿಯಡಿಯಲ್ಲಿ ಕೈಗೊಳ್ಳಬೇಕಾದ ಮತ್ತು ಮುಂದೆ ಕೈಗೊಳ್ಳುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಜು.೨೨ ರಂದು ಮನಪಾ ಮೇಯರ್ ಸುಧೀರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 

ಪಟ್ಟಣ ಯೋಜನೆ ಸ್ಥಾಯಿ ಸಮಿತಿಯ ಅಧ್ಯಕ್ಷ ಲೋಹಿತ್ ಅಮೀನ್, ಪಾಲಿಕೆಯ ಸದಸ್ಯರಾದ ಜಯಶ್ರೀ ಕುಡ್ವ, ಸಂಧ್ಯಾ ಆಚಾರ್, ಶೋಭ ರಾಜೇಶ್, ಜಯಲಕ್ಷ್ಮೀ ಶೆಟ್ಟಿ ಮತ್ತು ಪಾಲಿಕೆಯ ಉಪ ಆಯುಕ್ತರು, ಜಂಟಿ ನಿದೇ೯ಶಕರು, ಇಂಜಿನಿಯರ್‌ಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article