ಪ್ರಜಾಪ್ರಭುತ್ವ ವಿರೋಧಿ ಬಜೆಟ್: ಕೆ. ಹರೀಶ್ ಕುಮಾರ್

ಪ್ರಜಾಪ್ರಭುತ್ವ ವಿರೋಧಿ ಬಜೆಟ್: ಕೆ. ಹರೀಶ್ ಕುಮಾರ್


ಮಂಗಳೂರು: ಬಜೆಟ್‌ನಲ್ಲಿ ತಾರತಮ್ಯ ಹೆಚ್ಚಾಗಿದ್ದು, ಪ್ರಜಾಪ್ರಭುತ್ವ ವಿರೋಧಿ ಬಜೆಟ್ ಆಗಿದೆ. ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟ ಪಕ್ಷಗಳ ಆಡಳಿತ ರಾಜ್ಯಗಳಿಗೆ ಮಾತ್ರ ನೆರವು ನೀಡುವ ಬಜೆಟ್ ಆಗಿದ್ದು, ಇಂಡಿಯಾ ಒಕ್ಕೂಟದ ಪ್ರಭಾವವಿರುವ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿಲ್ಲ. ಈ ಹಿಂದಿನ ಯುಪಿಎ ನೇತೃತ್ವದ ಮನಮೋಹನ್ ಸಿಂಗ್ ಅವರ ಸರಕಾರ ಮಂಡಿಸಿರುವ ಎಲ್ಲಾ ಬಜೆಟ್‌ಗಳು ರಾಜಕೀಯ ಉದ್ದೇಶಹೊಂದಿರದೆ ಆರ್ಥಿಕ ಅಭಿವೃದ್ಧಿ ಮತ್ತು ದೂರದೃಷ್ಟಿಯನ್ನು ಹೊಂದಿತ್ತು. ಎನ್‌ಡಿಎ ರಾಜಕೀಯ ಸಲುವಾಗಿ ಬಜೆಟ್ ಮಂಡಿಸಿದೆ. ಒಟ್ಟಾರೆ ರಾಜಕೀಯ ಸರ್ಕಸ್ಸಿನ ಬಜೆಟ್ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article