ಜಿಲ್ಲಾಧಿಕಾರಿಗಳಿಗೆ ಮನವಿ

ಜಿಲ್ಲಾಧಿಕಾರಿಗಳಿಗೆ ಮನವಿ


ಮಂಗಳೂರು: ತಲಪಾಡಿ, ಕೋಟೆಕಾರ್, ಬೀರಿ, ತೊಕ್ಕೊಟ್ಟು, ಕಲ್ಲಾಪು, ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬದಿಯ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನೋಟಿಸ್ ನೀಡಿ ಕಿರುಕುಳ ನೀಡುತ್ತಿರುವುದನ್ನು ವಿರೋಧಿಸಿ ಜು.22 ರಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಕಾರ್ಯಾಚರಣೆ ನಿಲ್ಲಿಸುವಂತೆ ಮನವಿ ಸಲ್ಲಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article