ಮಂಗಳೂರು: ಸರಕಾರದ ಆದೇಶದಂತೆ ಯತೀಶ್ ಎನ್. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.
ಸಿ.ಬಿ.ರಿಷ್ಯಂತ್ ಅವರನ್ನು ಬೆಂಗಳೂರಿನ ವೈರ್ ಲೆಸ್ ಎಸ್ ಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. 2016 ರ ಕರ್ನಾಟಕ ಕೇಡರ್ ನ ಐಪಿಎಸ್ ಅಧಿಕಾರಿ ಯತೀಶ್ ಎನ್. ಅವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯದಲ್ಲಿದ್ದರು.