Mangalore: ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ

Mangalore: ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ


ಮಂಗಳೂರು: ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

 ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜುಲೈ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು  ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article