Shiradi: ಶಿರಾಡಿ ಗುಡ್ಡ ಕುಸಿತ-ಸಂಚಾರ ಬದಲಾವಣೆ

Shiradi: ಶಿರಾಡಿ ಗುಡ್ಡ ಕುಸಿತ-ಸಂಚಾರ ಬದಲಾವಣೆ

ಶಿರಾಡಿ: ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನದವರು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ.

ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಈ ಹಿನ್ನಲೆ ಸಕಲೇಶಪುರ ತೆರಳಿ ಹಾಸನ ಮೂಲಕ ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article