Shirva: ಪಿ. ವೈದೇಹಿ ನಯನ್‌ತಾರ ಅವರಿಗೆ ಪಿಎಚ್‌ಡಿ ಪದವಿ

Shirva: ಪಿ. ವೈದೇಹಿ ನಯನ್‌ತಾರ ಅವರಿಗೆ ಪಿಎಚ್‌ಡಿ ಪದವಿ


ಶಿರ್ವ: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆಂಡ್ ಡಾಟಾ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಪಿ. ವೈದೇಹಿ ನಯನ್‌ತಾರ ಇವರು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಮಣಿಪಾಲ್ ಇನ್ಸಿಟಿಟ್ಯೂಟ್ ಆಫ್ ಇನ್‌ಸ್ಟ್ರುಮೆಂಟೇಶನ್ ಆಂಡ್ ಕಂಟ್ರೋಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ. ಸುರೇಖಾ ಕಾಮತ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಕಂಪ್ಯೂಟರ್ ಯೈಡೆಡ್ ಡಯಾಗ್ನಾಸಿಸ್ ಸಿಸ್ಟಮ್ ಫಾರ್ ಡಿಟೆಕ್ಸ್‌ನ್ ಆಂಡ್ ಕ್ಲಾಸಿಫಿಕೇಶನ್ ಆಫ್ ಲಿವರ್ ಟ್ಯೂಮರ್ ಯೂಸಿಂಗ್ ಕಂಪ್ಯೂಟೆಡ್ ಟೊಮೋಗ್ರಫಿ ಇಮೇಜ್’ ಎಂಬ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. 

ಪ್ರಾಧ್ಯಾಪಕಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article