Subramanya: ಸತತ 4 ದಿನಗಳಿಂದ ಮುಳುಗಡೆಯಾಗಿರುವ ಕುಮಾರಧಾರ ಸ್ನಾನಘಟ್ಟ

Subramanya: ಸತತ 4 ದಿನಗಳಿಂದ ಮುಳುಗಡೆಯಾಗಿರುವ ಕುಮಾರಧಾರ ಸ್ನಾನಘಟ್ಟ


ಸುಬ್ರಹ್ಮಣ್ಯ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭಾರಿ ಪ್ರಮಾಣದ ನೀರು ಜಿಲ್ಲೆಯ ಪ್ರಮುಖ ನದಿ ಕುಮಾರಧಾರದಲ್ಲಿ ಹರಿದು ಬರುತ್ತಿದ್ದು ಸತತ ನಾಲ್ಕು ದಿನಗಳಿಂದ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಕೂಡ ವಿರಳವಾಗಿದೆ. ಶ್ರೀ ದೇವಳದ ವತಿಯಿಂದ ಕುಮಾರಧಾರ ಸ್ನಾನ ಘಟ್ಟದಲ್ಲಿ ಭಕ್ತಾದಿಗಳು ನೀರಿಗೆ ಇಳಿಯದಂತೆ ಬಂದೋಬಸ್ತ್ ಮಾಡಲಾಗಿದೆ. ನಿರಂತರ ಮಳೆಯಿಂದಾಗಿ ನೀರಿನ ಮಟ್ಟ ಜಾಸ್ತಿ ಆಗುತ್ತಾ ಇದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article