ಉಳ್ಳಾಲ: ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ಪರವಾನಿಗೆ ಪಡೆಯದೇ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ವಸತಿ ನಿಲಯಗಳು/ ಪೇಯಿಂಗ್ ಗೆಸ್ಟ್ ಕಡ್ಡಾಯವಾಗಿ ಜು.15ರ ಒಳಗೆ ಉಳ್ಳಾಲ ನಗರಸಭೆಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಕೂಡಲೇ ಪರವಾನಿಗೆ ಪಡೆಯುವಂತೆ ಉಳ್ಳಾಲ ನಗರಸಭೆ ಪೌರಾಯುಕ್ತ ವಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.