ಎಕ್ಸಲೆಂಟ್ ಮೂಡಬಿದಿರೆ: ಎನ್‌ಡಿಎ ಲಿಖಿತ ಪರೀಕ್ಷೆ 2 ವಿದ್ಯಾರ್ಥಿಗಳು ತೇರ್ಗಡೆ

ಎಕ್ಸಲೆಂಟ್ ಮೂಡಬಿದಿರೆ: ಎನ್‌ಡಿಎ ಲಿಖಿತ ಪರೀಕ್ಷೆ 2 ವಿದ್ಯಾರ್ಥಿಗಳು ತೇರ್ಗಡೆ


ಕಲ್ಲಬೆಟ್ಟು: ಇತ್ತೇಚೆಗೆ ನಡೆದ ದೇಶದ ಪ್ರತಿಶ್ಠಿತ ಎನ್‌ಡಿಎ (ನ್ಯಾಶನಲ್ ಡಿಫೆನ್ಸ್ ಅಕಾಡೆಮಿ) ಲಿಖಿತ ಪರೀಕ್ಷೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು, ಕಲ್ಲಬೆಟ್ಟು, ಮೂಡಬಿದಿರೆಯ 2 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ, ಸಂದರ್ಶನಕ್ಕೆ ಆಯ್ಕೆಯಾಗಿರುತ್ತಾರೆ.

ಪ್ರಮುಖ್, ದಿವ್ಯೇಶ್ ತೇರ್ಗಡೆಗೊಂಡಿದ್ದಾರೆ. 

ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article