ಶಿರೂರು ಗುಡ್ಡ ಕುಸಿತ ಪ್ರಕರಣ: ಲಾರಿ ಚಾಲಕನ ಮೃತದೇಹ ಪತ್ತೆ

ಶಿರೂರು ಗುಡ್ಡ ಕುಸಿತ ಪ್ರಕರಣ: ಲಾರಿ ಚಾಲಕನ ಮೃತದೇಹ ಪತ್ತೆ


ಕಾರವಾರ: ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ.

ಕಳೆದ ಆರು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇಂದು ಅರ್ಜುನ್ ಹಾಗೂ ಅವರ ಲಾರಿಯು ನದಿಯಲ್ಲಿ ಪತ್ತೆಯಾಗಿದೆ. ಈ ಸಂದರ್ಭ ಅರ್ಜುನ್ ಅವರ ಮೃತದೇಹ ಲಾರಿಯಲ್ಲೇ ಸಿಕ್ಕಿದೆ ಎಂದು ತಿಳಿದು ಬಂದಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article