ದಕ್ಷಿಣ ಕನ್ನಡ ಸೆ.19 ರಂದು ಮನಪಾ ಮೇಯರ್, ಉಪಮೇಯರ್ ಚುನಾವಣೆ Sunday, September 8, 2024 ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯು ಸೆಪ್ಟೆಂಬರ್ 19ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.