ಸೆ.23 ರಂದು ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
Friday, September 20, 2024
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಗೂ ಮಂಗಳೂರು ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆಪ್ಟೆಂಬರ್ 23ರಂದು ಬೆಳಿಗ್ಗೆ 9 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.