ವಾಕಥಾನ್‌ನಲ್ಲಿ ರಥಬೀದಿಯ ಸರ್ಕಾರಿ ಕಾಲೇಜಿನ ರೆಡ್‌ಕ್ರಾಸ್ ಘಟಕದ ಸ್ವಯಂ ಸೇವಕರು ಭಾಗಿ

ವಾಕಥಾನ್‌ನಲ್ಲಿ ರಥಬೀದಿಯ ಸರ್ಕಾರಿ ಕಾಲೇಜಿನ ರೆಡ್‌ಕ್ರಾಸ್ ಘಟಕದ ಸ್ವಯಂ ಸೇವಕರು ಭಾಗಿ


ಮಂಗಳೂರು: ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕ ಮತ್ತು ಯುವ ರೆಡ್‌ಕ್ರಾಸ್ ಮಂಗಳೂರು ವಿಶ್ವವಿದ್ಯಾಲಯದ ವತಿಯಿಂದ ವಿಶ್ವ ಶಾಂತಿ ದಿನದ ಅಂಗವಾಗಿ ಶನಿವಾರ ಪಿಲಿಕುಳದಲ್ಲಿ ನಡೆದ ವಾಕಥಾನ್‌ನ ಸಮಾರೋಪ ಸಮಾರಂಭದಲ್ಲಿ ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್‌ಕ್ರಾಸ್ ಘಟಕದ ಸ್ವಯಂ ಸೇವಕರು ಭಾಗವಹಿಸಿದರು. ಕಾಲೇಜಿನ ನೋಡಲ್ ಅಧಿಕಾರಿ ಡಾ. ಅಶೋಕ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article