ಉದ್ಯೋಗಾವಕಾಶ: ನೇರ ಸಂದರ್ಶನ

ಉದ್ಯೋಗಾವಕಾಶ: ನೇರ ಸಂದರ್ಶನ

ಮಂಗಳೂರು: ಗ್ಲೋ ಟಚ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಜುಯೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆಗೆ ನೇರ ಸಂದರ್ಶನವನ್ನು ಸೆಪ್ಟೆಂಬರ್ 11ರಂದು ಮಧ್ಯಾಹ್ನ 1.30 ರವರೆಗೆ ಗ್ಲೋ ಟಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್, ಕಿಂಗ್ಸ್ ಪಾರ್ಕ್ ಲೇಔಟ್, ಮೇರಿ ಹಿಲ್, ರಾಣಿಪುರ ಉಳ್ಳಿಯ, ಕಾವೂರು ಇಲ್ಲಿ ಆಯೋಜಿಸಲಾಗಿದೆ.

ನೇರ ಸಂದರ್ಶನದಲ್ಲಿ ಬಿ.ಇ, ಬಿ.ಟೆಕ್, ಬಿಎಸ್ಸಿ, ಎಂಸಿಎ, ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸ್ವವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಮಂಗಳೂರು ಇಲ್ಲಿಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article