ಕಲ್ಲಬೆಟ್ಟುವಿನಲ್ಲಿ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಕಲ್ಲಬೆಟ್ಟುವಿನಲ್ಲಿ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ


ಮೂಡುಬಿದಿರೆ: ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ) ಕಲ್ಲಬೆಟ್ಟು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸ್ವರ್ಣಗೌರಿ ಮಾತೃ ಮಂಡಳಿ ಕಲ್ಲಬೆಟ್ಟು-ಕರಿಂಜೆ-ಮಾರೂರು ಇದರ ವತಿಯಿಂದ 23ನೇ ವರ್ಷದ  ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ನಡೆಯಿತು.

ವೇ.ಮೂ. ಖಂಡಿಗ ರಾಮದಾಸ ಅಸ್ರಣ್ಣ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗಂಟಾಲ್ ಕಟ್ಟೆಯಲ್ಲಿ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article