ಕರಾಟೆ: ರಾಜ್ಯ ಮಟ್ಟಕ್ಕೆ ಆಯ್ಕೆ

ಕರಾಟೆ: ರಾಜ್ಯ ಮಟ್ಟಕ್ಕೆ ಆಯ್ಕೆ


ಉಡುಪಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಆಶ್ರಯದಲ್ಲಿ ಕಾರ್ಕಳ ಎಸ್.ಎನ್.ವಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯ 36 ಕೆ.ಜಿ ವಿಭಾಗದಲ್ಲಿ ಮೀಯಾರು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಶ್ರಾವಣಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 

ಆಕೆ ಕಮಲಶಿಲೆ ಶಾಲಿನಿ ಮತ್ತು ಗಣೇಶ ಕೊಠಾರಿ ದಂಪತಿ ಪುತ್ರಿ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article