ಉಡುಪಿ ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಒಂಬತ್ತನೇ ದಿನದಂದು ವಿಶೇಷ ಹೂವಿನ ಅಲಂಕಾರ ಪೂಜೆ Friday, October 11, 2024 ಕಾಪು: ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಒಂಬತ್ತನೇ ದಿನದಂದು ವಿಶೇಷ ಹೂವಿನ ಅಲಂಕಾರ ಪೂಜೆ ನೆರವೇರಿಸಲಾಯಿತು.