ಉಡುಪಿ ಶರನ್ನವರಾತ್ರಿ ಮಹೋತ್ಸವದ ವಿಜಯದಶಮಿ ದಿನದಂದು ಕುಂದಾಪುರ ಚಿಕ್ಕನ್ ಸಾಲ್ ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ವಿಶೇಷ ಅಲಂಕಾರ ಪೂಜೆ Saturday, October 12, 2024 ಕುಂದಾಪುರ: ಶರನ್ನವರಾತ್ರಿ ಮಹೋತ್ಸವದ ವಿಜಯದಶಮಿ ದಿನದಂದು ಕುಂದಾಪುರ ಚಿಕ್ಕನ್ ಸಾಲ್ ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಯಿತು.