ಕೊಲ್ಲೂರು ಆಡಳಿತ ಸಮಿತಿ ರಚನೆ: ನೂತನ ಅಧ್ಯಕ್ಷರಾಗಿ ತೆಗ್ಗರ್ಸೆ ಬಾಬು ಶೆಟ್ಟಿ

ಕೊಲ್ಲೂರು ಆಡಳಿತ ಸಮಿತಿ ರಚನೆ: ನೂತನ ಅಧ್ಯಕ್ಷರಾಗಿ ತೆಗ್ಗರ್ಸೆ ಬಾಬು ಶೆಟ್ಟಿ


ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶುಕ್ರವಾರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ ನಡೆಯಿತು. ಬೈಂದೂರಿನ ತೆಗ್ಗರ್ಸೆ ಬಾಬು ಶೆಟ್ಟಿ ಅವರು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು.

ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅರ್ಚಕ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕ ನಾಯ್ಕ್, ಧನಾಕ್ಷಿ, ರಾಜೇಶ್ ಕಾರಂತ್, ರಘುರಾಮ್ ದೇವಾಡಿಗ, ಸುರೇಂದ್ರ ಶೆಟ್ಟಿ, ಅಭಿಲಾಷ್, ಆಡಳಿತಾಧಿಕಾರಿ ಮಹೇಶ್ಚಂದ್ರ, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article