ದೀಪಾವಳಿ ಪ್ರಯುಕ್ತ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಹಲವು ಕಾರ್ಯಕ್ರಮ

ದೀಪಾವಳಿ ಪ್ರಯುಕ್ತ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಹಲವು ಕಾರ್ಯಕ್ರಮ

ಕುಂದಾಪುರ: ಕುಂದಾಪುರದ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ.30 ರಂದು ಸಂಜೆ 6 ಗಂಟೆಯಿಣಂದ ನೀರು ತುಂಬುವ ಕಾರ್ಯಕ್ರಮ, ಅ.31 ರಂದು ಬೆಳಿಗ್ಗೆ 5.20ರ ನಂತರ ತೈಲಾಭ್ಯಂಗ ಸ್ನಾನ ಮತ್ತು ಸಂಜೆ 7 ಗಂಟೆಯಿಂದ ಧನಲಕ್ಷ್ಮೀ ಪೂಜೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article