ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ
Wednesday, October 2, 2024
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.