ಡಾ. ಅರುಣ್ ಉಳ್ಳಾಲ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು

ಡಾ. ಅರುಣ್ ಉಳ್ಳಾಲ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು

ಮಂಗಳೂರು: ಖಾಸಗಿ ಕಾರ್ಯಕ್ರಮದಲ್ಲಿ ಹಿಂದುಗಳು ಹೇಗಿರಬೇಕು ಎಂಬುದನ್ನು ಮಾತನ್ನಾಡಿದರು ಎಂಬ ಕಾರಣಕ್ಕೆ ಮಂಗಳೂರು ಪೊಲೀಸರು ಜಾಮೀನು ರಹಿತ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದರು, ನಂತರದ ದಿನಗಳಲ್ಲಿ ಹಿಂದು ಜಾಗರಣ ವೇದಿಕೆ, ವಿಶ್ವ ಹಿಂದು ಪರಿಷತ್ ಪತ್ರಿಕಾಗೋಷ್ಠಿ ನಡೆಸಿ ಖಂಡಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿನ ಜಿಲ್ಲಾ ನ್ಯಾಯಾಲಯ ಅರುಣ್ ಉಳ್ಳಾಲ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣವನ್ನು ಹಿಂದು ಜಾಗರಣ ವೇದಿಕೆಯ ಪ್ರಾಂತ ನ್ಯಾಯ ಜಾಗರಣ ಸಂಯೋಜಕ ಕಿಶೋರ್ ಕುಮಾರ್ ವಾದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article