ಪಕ್ಷದಿಂದ ಉಚ್ಚಾಟನೆ

ಪಕ್ಷದಿಂದ ಉಚ್ಚಾಟನೆ

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಸತ್ತಾರ್ ಅವರು ಸಮಾಜ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿ ಪಕ್ಷಕ್ಕೆ ತೀವ್ರ ಮಜುಗರ ಉಂಟು ಮಾಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಕಾಆಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article