ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ

ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ


ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲುಸ್ತುವಾರಿಗಳ ಬಗ್ಗೆ ಕಾರ್ಯನಿರ್ವಹಿಸಲಿದೆ. ಇದೀಗ ಈ ಸ್ಥಾಯಿ ಸಮಿತಿಗೆ ನೇಮಕಗೊಂಡಿರುವ ಕ್ಯಾ. ಚೌಟ ಅವರು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ನೀತಿ-ನಿಯಮಗಳು, ಕಾರ್ಯಯೋಜನೆಗಳ ಬಗ್ಗೆ ಪುನರ್ ಪರಿಶೀಲಿಸುವ ಹಾಗೂ ನಿಗಾ ವಹಿಸುವಲ್ಲಿ ಪಾತ್ರವಹಿಸಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article