ಕಲ್ಲಾಪು, ಬುರ್ದುಗೋಳಿ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ನಟ ವಿಜಯ್

ಕಲ್ಲಾಪು, ಬುರ್ದುಗೋಳಿ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ನಟ ವಿಜಯ್


ಮಂಗಳೂರು: ಕಲ್ಲಾಪು, ಬುರ್ದುಗೋಳಿ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟ ದುನಿಯಾ ವಿಜಯ್  ಭೇಟಿ ನೀಡಿ ಬುರ್ದುಗೋಳಿ ಸಾನಿದ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಬುರ್ದುಗೋಳಿ ಕ್ಷೇತ್ರದ ಪರವಾಗಿ ದುನಿಯಾ ವಿಜಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article