ಪೊಲೀಸ್ ಆಯುಕ್ತರ ಹೆಸರಲ್ಲಿ ನಕಲಿ ಖಾತೆ

ಪೊಲೀಸ್ ಆಯುಕ್ತರ ಹೆಸರಲ್ಲಿ ನಕಲಿ ಖಾತೆ


ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವುದು ಪತ್ತೆಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರು, ಈ ನಕಲಿ ಖಾತೆಯಿಂದ ಬರುವ ಫ್ರೆಂಡ್ಸ್ ಮನವಿ ಸ್ವೀ ಕರಿಸದಂತೆ ಸೂಚನೆ ನೀಡಿದ್ದಾರೆ. 

ನಕಲಿ ಖಾತೆ ಸೃಷ್ಟಿ ಮಾಡಿದವರ ವಿರುದ್ಧ ಪ್ರಕರಣ ದಾಖಲು ಮಾಡುವುದಾಗಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article