ಅ.26 ರಂದು ಯುವವಾಹಿನಿ ಬೆದ್ರ ಘಟಕದಿಂದ 3ನೇ ವರ್ಷದ ಬೆದ್ರ ಗೂಡುದೀಪ ಮತ್ತು ರಂಗೋಲಿ ಸ್ಪರ್ಧೆ

ಅ.26 ರಂದು ಯುವವಾಹಿನಿ ಬೆದ್ರ ಘಟಕದಿಂದ 3ನೇ ವರ್ಷದ ಬೆದ್ರ ಗೂಡುದೀಪ ಮತ್ತು ರಂಗೋಲಿ ಸ್ಪರ್ಧೆ

ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರ ಸಭಾ(ರಿ) ಮೂಡುಬಿದಿರೆ ಮತ್ತು  ಕರ್ನಾಟಕ ರಾಜ್ಯೋತ್ಸವ  ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ) ಮೂಡುಬಿದಿರೆ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಸಾರ್ವಜನಿಕರಿಗಾಗಿ ಮೂರನೇ ವರ್ಷದ 'ಬೆದ್ರ ಗೂಡುದೀಪ ಮತ್ತು ರಂಗೋಲಿ ಸ್ಪರ್ಧೆ-2024' ಸಮಾಜ ಮಂದಿರದಲ್ಲಿ ಅ.26ರಂದು ನಡೆಯಲಿದೆ ಎಂದು ಸಂಘಟಕರಾದ ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಮತ್ತು ಯುವವಾಹಿನಿ ಘಟಕದ ಅಧ್ಯಕ್ಷ ಶಂಕರ್ ಎ. ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article