ಅಂತರ್ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಆಳ್ವಾಸ್ ನ್ಯಾಚುರೋಪತಿಗೆ ದ್ವಿತೀಯ ಸ್ಥಾನ

ಅಂತರ್ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಆಳ್ವಾಸ್ ನ್ಯಾಚುರೋಪತಿಗೆ ದ್ವಿತೀಯ ಸ್ಥಾನ


ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ವತಿಯಿಂದ ಬೆಂಗಳೂರಿನ ಆದಿತ್ಯ ಕಾಲೇಜ್ ಆಫ್ ಫಾರ್ಮಸಿಯಲ್ಲಿ ನಡೆದ ಅಂತರ್ ವಲಯ ಮಹಿಳಾ ವಿಭಾಗದ  ಸಿಂಗಲ್ ಝೋನ್ ಕಬಡ್ಡಿ -2024-25 ಪಂದ್ಯಾಟದಲ್ಲಿ ಮೂಡುಬಿದಿರೆಯ  ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪತಿಯ ಮಹಿಳಾ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಆಳ್ವಾಸ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ಸಂಯೋಜಿತ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕ ಅವಿನಾಶ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article