ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳೆಯರ ಬಾಸ್ಕೆಟ್‌ಬಾಲ್ ಪಂದ್ಯಾಟ: ಆಳ್ವಾಸ್ ಪ್ರಥಮ

ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳೆಯರ ಬಾಸ್ಕೆಟ್‌ಬಾಲ್ ಪಂದ್ಯಾಟ: ಆಳ್ವಾಸ್ ಪ್ರಥಮ


ಮೂಡುಬಿದಿರೆ: ಉಡುಪಿಯ ಎಂಜಿಎಂ ಸಂಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳೆಯರ ಬಾಸ್ಕೆಟ್‌ಬಾಲ್  ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಉಜಿರೆಯ ಎಸ್‌ಡಿಎಂ ಕಾಲೇಜನ್ನು ೨೫-೧೭ ಅಂಕಗಳ ಅಂತರದೊಂದಿಗೆ ಸೋಲಿಸಿ ಪ್ರಥಮ ಸ್ಥಾನ ಪಡೆಯಿತು.  ಆಳ್ವಾಸ್‌ನ ದಿವ್ಯ ಉತ್ತಮ ಆಟಗರ‍್ತಿ ಪ್ರಶಸ್ತಿಯನ್ನು ಪಡೆದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article