ಶ್ರೀ ವೀರಮಾರುತಿ ಸೇವಾ ಟ್ರಸ್ಟ್ (ರಿ) ಮೂಡುಬಿದಿರೆ ಇದರ ವತಿಯಿಂದ ಶ್ರೀ ಶಾರದೆಯ ಪ್ರತಿಷ್ಠಾಪನೆ

ಶ್ರೀ ವೀರಮಾರುತಿ ಸೇವಾ ಟ್ರಸ್ಟ್ (ರಿ) ಮೂಡುಬಿದಿರೆ ಇದರ ವತಿಯಿಂದ ಶ್ರೀ ಶಾರದೆಯ ಪ್ರತಿಷ್ಠಾಪನೆ


ಮೂಡುಬಿದಿರೆ: ಶ್ರೀ ವೀರಮಾರುತಿ ಸೇವಾ ಟ್ರಸ್ಟ್ (ರಿ) ಮೂಡುಬಿದಿರೆ ಇದರ ವತಿಯಿಂದ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಕಲಾ ಮಂದಿರದಲ್ಲಿ ಪೂಜಿಸಲ್ಪಟ್ಟ 35ನೇ ವರ್ಷದ ಮೂಡುಬಿದಿರೆ ಶ್ರೀ ಶಾರದೆ.

ಶ್ರೀಧರ್ ಕಾಮತ್, ವಂದನಾ ಕಾಮತ್ ದಂಪತಿಯ ನೇತೃತ್ವದಲ್ಲಿ ಶಾರದಾ ದೇವಿಯನ್ನು ಪ್ರತಿಷ್ಠಾಪಿಸಲಾಯಿತು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article